ಬೆಂಗಳೂರು: ಮಹಿಳಾ ಉದ್ಯಮಿಗಳನ್ನು ಪ್ರೋತ್ಸಾಹಿಸಲು ಹಾಗೂ ಅವರಿಗೆ ಮಾರುಕಟ್ಟೆ ಸಂಪರ್ಕ ವ್ಯವಸ್ಥೆ ಕಲ್ಪಿಸಿಕೊಡಲು ಕೆನರಾ ಬ್ಯಾಂಕ್ ವತಿಯಿಂದ ‘ಕೆನರಾ ಉತ್ಸವ’ವನ್ನು ಅ. 4 ಮತ್ತು 5ರಂದು ಆಯೋಜಿಸಲಾಗಿದೆ.

ಕೆನರಾ ಬ್ಯಾಂಕ್ನ ಕಾರ್ಯನಿರ್ವಾ ಹಕ ನಿರ್ದೇಶಕ ಭವೇಂದ್ರ ಕುಮಾರ್ ಅವರು ಎಂ.ಜಿ. ರಸ್ತೆಯಲ್ಲಿರುವ ವೃತ್ತ ಕಚೇರಿಯಲ್ಲಿ ಗುರುವಾರ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಮಹಿಳಾ ಉದ್ಯಮಿಗಳು ತಯಾರಿಸಿದ ಸಿದ್ಧ ಉಡುಪು, ಗೃಹಾಲಂಕಾರ, ಟೆರ್ರಾಕೋಟ, ಪರಿಸರ ಸ್ನೇಹಿ, ಚಿತ್ರಕಲೆ, ಕುಂಭಕಲೆ, ಕರಕುಶಲ, ಆಹಾರ, ಉಣ್ಣೆ , ಪ್ರಸಾದನ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟವನ್ನು ಏರ್ಪಡಿಸಲಾಗಿದೆ. ಈ ಉತ್ಸವದಲ್ಲಿ 50 ಮಹಿಳಾ ಉದ್ಯಮಿಗಳು ಭಾಗವಹಿಸಲಿದ್ದಾರೆ ಎಂದು ಕೆನರಾ ಬ್ಯಾಂಕ್ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.