ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಕರೆ ನೀಡಿರುವ ಬಂದ್ಗೆ ಬೆಂಬಲ ನೀಡುವ ಕುರಿತು ಚರ್ಚಿಸಲು ಸೋಮವಾರ ಮಂಡಳಿಯ ಸಭೆ ಕರೆಯಲಾಗಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ(ಕೆಎಫ್ಸಿಸಿ) ಅಧ್ಯಕ್ಷ ಎನ್.ಎಂ.ಸುರೇಶ್ ತಿಳಿಸಿದ್ದಾರೆ.

‘ಕಾವೇರಿ ನಮ್ಮ ಜನ್ಮಸಿದ್ಧ ಹಕ್ಕು. ಕನ್ನಡದ ನೆಲ, ಜಲ ಹಾಗೂ ಭಾಷೆ ವಿಚಾರ ಬಂದ ಸಂದರ್ಭದಲ್ಲಿ ಚಿತ್ರರಂಗ ಸದಾ ಬೆಂಬಲಕ್ಕೆ ನಿಂತಿದೆ. ಈಗಲೂ ಬೆಂಬಲಕ್ಕೆ ನಿಲ್ಲುವುದು ನಮ್ಮ ಧರ್ಮ, ಕರ್ತವ್ಯ’ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.