ಬೆಂಗಳೂರು: ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸಂಬಂಧಪಟ್ಟಿದ್ದು ಎನ್ನಲಾದ ಸಿ.ಡಿ. ಪ್ರಕರಣ ಸಂಬಂಧಯುವತಿಯು, ಮೂರನೇ ವಿಡಿಯೊ ಹರಿಬಿಟ್ಟಿದ್ದಾರೆ.

'ರಮೇಶ ಜಾರಕಿಹೊಳಿ ವಿರುದ್ಧ ನನ್ನ ವಕೀಲರಾದ ಜಗದೀಶ್ ಅವರ ಮೂಲಕ ಪೊಲೀಸರಿಗೆ ದೂರು ನೀಡುತ್ತೇನೆ' ಎಂದು ಯುವತಿ ವಿಡಿಯೊದಲ್ಲಿ ಹೇಳಿದ್ದಾರೆ.

ಈಗಾಗಲೇ ಎರಡು ವಿಡಿಯೊ ಹರಿಬಿಟ್ಟಿದ್ದ ಯುವತಿ, ತನಗೆ ಹಾಗೂ ತನ್ನ ಅಪ್ಪ- ಅಮ್ಮನಿಗೆ ರಕ್ಷಣೆ ಕೋರಿದ್ದರು. ಎಸ್ಐಟಿ ಯಾರ ಪರ? ಯಾರನ್ನು ರಕ್ಷಿಸುತ್ತಿದೆ? ಎಂದು ಪ್ರಶ್ನಿಸಿದ್ದರು.

'ರಾಜ್ಯದ ಎಲ್ಲ ತಂದೆ-ತಾಯಿ, ರಾಜಕೀಯ ನಾಯಕರು ಹಾಗೂ ಸಂಘಟನೆಗಳಿಂದ ನನಗೆ ಬೆಂಬಲ ಸಿಗುತ್ತಿದೆ. ಈಗ ನನಗೆ ನ್ಯಾಯ ಸಿಗುವ ನಂಬಿಕೆ ಬಂದಿದೆ. ಹೀಗಾಗಿ, ದೂರು ನೀಡುತ್ತಿದ್ದೇನೆ' ಎಂದು ಯುವತಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.