ಕೆ.ಆರ್.ಪುರ: ‘ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಕಲಿಸ ಬೇಕು’ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಹೇಳಿದರು.

ಗೆದ್ದಲಹಳ್ಳಿಯ ಪ್ರೆಸ್ಟೀಜ್ ಶಾಲೆಯಲ್ಲಿ ನಡೆದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.

‘ಹಿಂದಿನ ಕಾಲದಲ್ಲಿನ ಮೌಲ್ಯವಾದ ಶಿಕ್ಷಣದ ಜೊತೆಗೆ ಸಂಸ್ಕಾರ ಕಲಿಸುತ್ತಿದ್ದರು. ಈಗ ಮಕ್ಕಳಿಗೆ ಮನೆಪಾಠ ತರಗತಿಯ ಪಾಠಗಳು ಹಾಗೂ ಮೊಬೈಲ್, ಟಿವಿಯಿಂದ ಮಕ್ಕಳಿಗೆ ಹೆಚ್ಚಿನ ಮಾನಸಿಕ ಒತ್ತಡದ ಹೊರೆ ಯಾಗುತ್ತಿದೆ. ಶಿಕ್ಷಣಕ್ಕೆ ಎಷ್ಟು ಅವಶ್ಯ ವಿದೆಯೊ ಅಷ್ಟನ್ನೇ ಶಿಕ್ಷಣ ಸಂಸ್ಥೆಗಳು ಬೋಧಿಸಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.