ಬೆಂಗಳೂರಿನಲ್ಲಿ ಸೈಬರ್ ಅಪರಾಧ ಪ್ರಮಾಣ ವಿಪರೀತವಾಗಿ ಏರುತ್ತಿದ್ದು, 2023ರ 11 ತಿಂಗಳಲ್ಲಿ (ಜನವರಿಯಿಂದ ನವೆಂಬರ್‌ವರೆಗೆ) 16 ಸಾವಿರ ಪ್ರಕರಣಗಳು ವರದಿಯಾಗಿವೆ. ಅದರಲ್ಲಿಯೂ, ಆನ್‌ಲೈನ್‌ನಲ್ಲಿ ವಂಚನೆ ಹೋಗುವವರ ಪ್ರಮಾಣ ಹೆಚ್ಚಾಗಿದೆ. ಈ ವರ್ಷದಲ್ಲಿ (2023) ಈವರೆಗೆ ಬೆಂಗಳೂರಿನಲ್ಲಿ ಒಟ್ಟು 67,446 ಅಪರಾಧ ಪ್ರಕರಣಗಳು ವರದಿಯಾಗಿದ್ದರೆ, ಇವುಗಳಲ್ಲಿ ಸೈಬರ್ ಅಪರಾಧಗಳ ಸಂಖ್ಯೆ 15,779 ಇದೆ. ಈ ಬಗ್ಗೆ, ಸಿಐಡಿ ಡಿಜಿಪಿ ಎಂ.ಎ. ಸಲೀಂ ಅವರ ಪ್ರತಿಕ್ರಿಯೆ ಈ ವಿಡಿಯೊದಲ್ಲಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.