ಚರ್ಚ್ ಸ್ಟ್ರೀಟ್ ರಸ್ತೆಯ ಪಾದಚಾರಿ ಮಾರ್ಗದ ಒತ್ತುವರಿಯನ್ನು ಪೂರ್ವ ವಲಯ ಆಯುಕ್ತೆ ಸ್ನೇಹಲ್ ಆರ್. ಜಂಟಿ ಆಯುಕ್ತೆ ಸರೋಜಾ ಬಿ.ಬಿ ಸಮ್ಮುಖದಲ್ಲಿ ತೆರವುಗೊಳಿಸಲಾಯಿತು.
ವ್ಯಾಪಾರಿಗಳ ವಿರೋಧ
ಒತ್ತುವರಿ ತೆರವುಗೊಳಿಸಲು ಬಂದ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಬೀದಿಬದಿ ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದರು. ತೆರವು ಕಾರ್ಯಾಚರಣೆ ಮಾಡದಂತೆ ಒತ್ತಾಯಿಸಿ ವಾಗ್ವಾದ ನಡೆಸಿದರು.