ಬೆಂಗಳೂರು: ರಾಜ್ಯದಲ್ಲಿ 216 ಡೆಂಗಿ ಪ್ರಕರಣಗಳು ಹೊಸದಾಗಿ ಸೋಮವಾರ ದೃಢಪಟ್ಟಿವೆ. ಒಟ್ಟು ಡೆಂಗಿ ಪ್ರಕರಣಗಳ ಸಂಖ್ಯೆ 17,443ಕ್ಕೆ ಏರಿಕೆಯಾಗಿದೆ.

24 ಗಂಟೆಗಳ ಅವಧಿಯಲ್ಲಿ 2,079 ಪರೀಕ್ಷೆಗಳನ್ನು ನಡೆಸಲಾಗಿದೆ. ಹೊಸದಾಗಿ ದೃಢಪಟ್ಟ ಪ್ರಕರಣಗಳಲ್ಲಿ ಒಂದು ವರ್ಷದೊಳಗಿನ 3 ಮಕ್ಕಳು ಸೇರಿದ್ದಾರೆ. ಒಟ್ಟು 2,811 ಡೆಂಗಿ ಸಕ್ರಿಯ ಪ್ರಕರಣಗಳಿವೆ. 2,379 ಮಂದಿ ಮನೆ ಆರೈಕೆಗೆ ಒಳಗಾಗಿದ್ದಾರೆ. ಐಸಿಯುನಲ್ಲಿ ದಾಖಲಾಗಿರುವ ಏಳು ಮಂದಿ ಸೇರಿ 432 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದಾರೆ.

ರಾಜ್ಯದಲ್ಲಿ ಬಿಬಿಎಂಪಿ ಮತ್ತು 20 ಜಿಲ್ಲೆಗಳಲ್ಲಿ ಡೆಂಗಿ ಪ್ರಕರಣಗಳು ಹೊಸದಾಗಿ ವರದಿಯಾಗಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 984 ಮಂದಿ ಡೆಂಗಿ ಶಂಕಿತರಿಗೆ ಪರೀಕ್ಷೆ ಮಾಡಲಾಗಿದ್ದು, 80 ಮಂದಿಯಲ್ಲಿ ಈ ಜ್ವರ ದೃಢಪಟ್ಟಿದೆ. ಮೈಸೂರು (22) ಹಾಗೂ ಧಾರವಾಡದಲ್ಲಿ (19) ಅಧಿಕ ಪ್ರಕರಣಗಳು ಹೊಸದಾಗಿ ಖಚಿತಪಟ್ಟಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.