ಬೆಂಗಳೂರು: ಡ್ರಗ್ಸ್ ಜಾಲದಲ್ಲಿ ಭಾಗಿಯಾಗಿದ್ದ ಆರೋಪದಡಿ ಮತ್ತೊಬ್ಬ ಪೆಡ್ಲರ್ ಒಸ್ಸೆ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಅಂತರರಾಷ್ಟ್ರೀಯ ಡ್ರಗ್ಸ್ ಜಾಲದ ಬಗ್ಗೆ ಕಾಟನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೆಡ್ಲರ್ ಸಿಮೋನ್ ಎಂಬಾತನನ್ನು ಈ ಹಿಂದೆಯೇ ಪೊಲೀಸರು ಬಂಧಿಸಿದ್ದರು.

'ಪೆಡ್ಲರ್ ಸಿಮೋನ್ ಜೊತೆಯಲ್ಲಿ ಸೇರಿಕೊಂಡು ನೈಜೀರಿಯಾದ ಒಸ್ಸೆ ಸಹ ಡ್ರಗ್ಸ್ ಸರಬರಾಜು ಮಾಡುತ್ತಿದ್ದ. ಪ್ರಕರಣದಲ್ಲಿ ಬಂಧಿತರಾಗಿರುವ ಕೆಲ ಆರೋಪಿಗಳು ಆತನಿಂದ ಡ್ರಗ್ಸ್ ಖರೀದಿಸಿದ್ದರು' ಎಂದು ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.