ಬೆಂಗಳೂರು: ಹೆಣ್ಣೂರು ರೋಡ್ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಯುತ್ತಿರುವ ಕಾರಣದಿಂದ ಬುಧವಾರ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 3.30ರವರೆಗೆ ಈ ಕೇಂದ್ರದ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಹೆಣ್ಣೂರು ಬಂಡೆ, ಸಮುದ್ರಿಕಾ ಎನ್ಕ್ಲೇವ್, ಗ್ರೇಸ್ ಗಾರ್ಡನ್, ಕ್ರಿಸ್ತು ಜಯಂತಿ ಕಾಲೇಜು, ಕೆ. ನಾರಾಯಣಪುರ, ಬಿಳಿಶಿವಾಲೆ, ಆಶಾ ಟೌನ್ಶಿಪ್, ಐಶ್ವರ್ಯ ಲೇಔಟ್, ಮಾರುತಿ ಟೌನ್ಶಿಪ್, ನಗರಗಿರಿ ಟೌನ್ಶಿಪ್, ಕೆ. ನಾರಾಯಣಪುರ ಕ್ರಾಸ್, ಬಿ.ಡಿ.ಎಸ್. ಗಾರ್ಡನ್, ಕೊತ್ತನೂರು, ಪಟೇಲ್ ರಾಮಯ್ಯ ಲೇಔಟ್, ಅಂಜನಪ್ಪ ಲೇಔಟ್, ಸಿ.ಎಸ್.ಐ ಗೇಟ್, ಬೈರತಿ ಕ್ರಾಸ್, ಬೈರತಿ ಹಳ್ಳಿ, ಎವರ್ ಗ್ರೀನ್ ಲೇಔಟ್, ಕನಕ ಶ್ರೀ ಲೇಔಟ್, ಗೆದ್ದಲಹಳ್ಳಿ, ಬ್ಲೆಸ್ಸಿಂಗ್ ಗಾರ್ಡನ್, ಮಂತ್ರಿ ಅಪಾರ್ಟ್ಮೆಂಟ್, ಹಿರೇಮಠ ಲೇಔಟ್, ಟ್ರಿನಿಟಿ ಫಾರ್ಚೂನ್, ಮೈಕಲ್ ಸ್ಕೂಲ್, ಬಿ.ಎಚ್.ಕೆ. ಇಂಡಸ್ಟ್ರೀಸ್, ಜಾನಕೀರಾಮ್ ಲೇಔಟ್, ವಡ್ಡರಪಾಳ್ಯ, ಅನುಗ್ರಹ ಲೇಔಟ್, ಕಾವೇರಿ ಲೇಔಟ್, ಆತ್ಮ ವಿದ್ಯಾನಗರ, ಕೆ.ಆರ್.ಸಿ, ದೊಡ್ಡಗುಬ್ಬಿ ಕ್ರಾಸ್, ಕುವೆಂಪು ಲೇಔಟ್, ಸಂಗಮ್ ಎನ್ಕ್ಲೇವ್, ಬೈರತಿ ಬಂಡೆ, ನಕ್ಷತ್ರ ಲೇಔಟ್, ತಿಮ್ಮೇಗೌಡ ಲೇಔಟ್, ಆಂಧ್ರ ಕಾಲೊನಿ, ಮಂಜುನಾಥ್ ನಗರ, ಹೊರಮಾವು, ಅಗರ ಗ್ರಾಮ, ಪಟಾಲಮ್ಮ ದೇವಸ್ಥಾನ, ಎ.ಕೆ.ಆರ್ ಸ್ಕೂಲ್, ಹೊಸ ಮಿಲೇನಿಯಮ್ ಸ್ಕೂಲ್, ಲಕ್ಕಮ್ಮ ಲೇಔಟ್, ಪ್ರಕಾಶ್ ಗಾರ್ಡನ್, ಕ್ರಿಶ್ಚಿಯನ್ ಕಾಲೇಜು ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.