ಬೆಂಗಳೂರು: ಲೇಖಕಿ ಬಾನು ಮುಷ್ತಾಕ್ ಅವರ ‘ಹಸೀನಾ ಮತ್ತು ಇತರ ಕತೆಗಳು’ ಕಥಾ ಸಂಕಲನದ ಇಂಗ್ಲಿಷ್ ಅನುವಾದಿತ ‘ಹಸೀನಾ ಆ್ಯಂಡ್ ಅದರ್ ಸ್ಟೋರೀಸ್’ ಕೃತಿಯು ‘ಇಂಗ್ಲಿಷ್ ಪೆನ್’ ಪ್ರಶಸ್ತಿಗೆ ಆಯ್ಕೆಯಾಗಿದೆ.

ಈ ಕೃತಿಯನ್ನು ಲೇಖಕಿ ದೀಪಾ ಬಸ್ತಿ ಅನುವಾದಿಸಿದ್ದಾರೆ. ಕನ್ನಡ ಸೇರಿ ಹತ್ತು ಭಾಷೆಗಳಿಂದ ಇಂಗ್ಲಿಷ್ಗೆ ಅನುವಾದಗೊಂಡ 16 ಕೃತಿಗಳು ಈ ಪ್ರಶಸ್ತಿಗೆ ಆಯ್ಕೆಯಾಗಿವೆ. ಇದೇ ಮೊದಲ ಬಾರಿಗೆ ಕನ್ನಡದಿಂದ ಇಂಗ್ಲಿಷ್ಗೆ ಅನುವಾದಗೊಂಡ ಕೃತಿಗೆ ಈ ಪ್ರಶಸ್ತಿ ಲಭಿಸಿದೆ ಎಂದು ಇಂಗ್ಲಿಷ್ ಪೆನ್ ಸಂಘಟನೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.