ಬೆಂಗಳೂರು: ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಹಾಗೂ ಮರುಮೌಲ್ಯಮಾಪನದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ದಂಡಶುಲ್ಕವಿಲ್ಲದೆ ಪ್ರಥಮ ಪಿಯು ತರಗತಿಗಳಿಗೆ ದಾಖಲಾಗಲು ಇದೇ 11ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಎರಡು ದಿನಗಳ ಹಿಂದಷ್ಟೇ ಮರುಮೌಲ್ಯಮಾಪನದ ಫಲಿತಾಂಶ ಬಂದಿದ್ದು, ಅವರ ದಾಖಲಾತಿಗಾಗಿ ಪಿಯು ಇಲಾಖೆ ದಿನಾಂಕವನ್ನು ವಿಸ್ತರಿಸಿದೆ. ಜೊತೆಗೆ ಈ ದಿನಾಂಕಗಳಲ್ಲಿ ದಾಖಲಾಗುವ ವಿದ್ಯಾರ್ಥಿಗಳಿಂದ ಶೇ 75ರಷ್ಟು ಹಾಜರಾತಿಯನ್ನು ಪಡೆಯುವ ಬಗ್ಗೆ ಅವರಿಂದ ಕಡ್ಡಾಯವಾಗಿ ಮುಚ್ಚಳಿಕೆಯನ್ನು ಪಡೆದು ದಾಖಲಾತಿ ನೀಡಬೇಕು ಎಂದು ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.