ಬೆಂಗಳೂರು: ಆರ್.ಆರ್.ನಗರ ಕ್ಷೇತ್ರದಲ್ಲಿ ನಡೆದಿದ್ದ ನಕಲಿ ವೋಟರ್ ಐ.ಡಿ ಪ್ರಕರಣದ ತನಿಖೆ ವೇಳೆ ಹೈಕೋರ್ಟ್ ಆದೇಶ ಉಲ್ಲಂಘಿಸಿ ಕರ್ತವ್ಯ ಲೋಪ ಎಸಗಿದ ತನಿಖಾಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಿಧಾನ ಪರಿಷತ್ ಮಾಜಿ ಸದಸ್ಯ ಪಿ.ಎಂ.ಮುನಿರಾಜುಗೌಡ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಅವರಿಗೆ ಶನಿವಾರ ದೂರು ನೀಡಿದರು.

ಶನಿವಾರ ತಮ್ಮ ವಕೀಲರ ಜತೆಗೆ ಕಮಿಷನರ್ ಕಚೇರಿ ಬಂದ ಅವರು ಕೆಲವು ದಾಖಲೆಗಳನ್ನು ಸಲ್ಲಿಸಿದರು. ನಕಲಿ ವೋಟರ್ ಐಟಿ ಹಗರಣ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ 2018ರಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.