ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನಿರ್ದೇಶಕ ಗುರುಪ್ರಸಾದ್ ಮೃತದೇಹ ಪತ್ತೆ, ಆತ್ಮಹತ್ಯೆ ಶಂಕೆ

Published : 4 ನವೆಂಬರ್ 2024, 0:19 IST
Last Updated : 4 ನವೆಂಬರ್ 2024, 0:19 IST
ಫಾಲೋ ಮಾಡಿ
Comments
‘ಖಿನ್ನತೆಗೆ ಒಳಗಾಗಿದ್ದ ಪತಿ...’
ಬಸವೇಶ್ವರನಗರದ ಮನೆ ಖಾಲಿ ಮಾಡಿಕೊಂಡು ಆರು ತಿಂಗಳಿನಿಂದ ನ್ಯೂ ಹೆವನ್ ಅಪಾರ್ಟ್‌ಮೆಂಟ್‌ನಲ್ಲಿ ಬಾಡಿಗೆಗೆ ವಾಸವಾಗಿದ್ದೆವು’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ‘ಸಿನಿಮಾ ನಿರ್ಮಾಣಕ್ಕಾಗಿ ಪತಿ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸೋಣವೆಂದು ಧೈರ್ಯ ಹೇಳಿದ್ದೆ. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನನಗೆ ಆರೋಗ್ಯ ಸರಿಯಿಲ್ಲದ ಕಾರಣ ನನ್ನನ್ನು ತಾಯಿಯ ಮನೆಗೆ ಕಳುಹಿಸಿದ್ದರು. ಲೋಕಸಭಾ ಚುನಾವಣಾ ವೇಳೆ ಕೊನೆ ಬಾರಿ ಇಬ್ಬರು ಭೇಟಿಯಾಗಿದ್ದೆವು. ಕೊನೆಯದಾಗಿ ಅಕ್ಟೋಬರ್‌ 25ರಂದು ಮೊಬೈಲ್‌ಗೆ ಕರೆ ಮಾಡಿದ್ದೆ. ಆದರೆ ಅವರು ಸ್ವೀಕರಿಸಿರಲಿಲ್ಲ. ಸಿನಿಮಾದಲ್ಲಿ ಬ್ಯುಸಿ ಇರಬೇಕೆಂದು ಸುಮ್ಮನಾಗಿದ್ದೆ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT