ಬೆಂಗಳೂರು: ಗರ್ಭಗುಡಿ ಐವಿಎಫ್ ಕೇಂದ್ರವು ಎಲೆಕ್ಟ್ರಾನಿಕ್ ಸಿಟಿಯ ದೊಡ್ಡತೋಗೂರು ಗ್ರಾಮದ ಶ್ರೀ ಲಕ್ಷ್ಮಿ ಆಸ್ಪತ್ರೆಯಲ್ಲಿ ಇದೇ ಭಾನುವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಉಚಿತ ತಪಾಸಣೆ ಶಿಬಿರ ಹಮ್ಮಿಕೊಂಡಿದೆ.

ಕೌಟುಂಬಿಕ ಜೀವನದಲ್ಲಿ ಸಾಫಲ್ಯ ಕಾಣಲು ಸವಾಲುಗಳನ್ನು ಎದುರಿಸುತ್ತಿರುವ ದಂಪತಿಗಳಿಗೆ ಭರವಸೆ ಮತ್ತು ಬೆಂಬಲ ನೀಡಲು ಈ ಶಿಬಿರವನ್ನು ಆಯೋಜಿಸಲಾಗುತ್ತಿದೆ. ಸಂತಾನೋತ್ಪತ್ತಿ ಆರೋಗ್ಯದ ಬಗ್ಗೆ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲು ಶಿಬಿರದಲ್ಲಿ ಸಹಾಯ ಮಾಡಲಾಗುತ್ತದೆ ಎಂದು ಕೇಂದ್ರದ ವೈದ್ಯಕೀಯ ನಿರ್ದೇಶಕಿ ಡಾ.ಆಶಾ ವಿಜಯ್ ತಿಳಿಸಿದ್ದಾರೆ.

ಸಂಪರ್ಕಕ್ಕೆ: 83101 35542 ಅಥವಾ 81051 81515

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.