ಬೆಂಗಳೂರು: ಆ್ಯಸಿಡ್ ದಾಳಿಗೊಳಗಾದ ಮಹಿಳೆಯರಿಗೆ ಪುನರ್ವಸತಿ ಕಲ್ಪಿಸುವ ‘ಗೆಳತಿ ಯೋಜನೆ’ ಅಡಿಯಲ್ಲಿ ಸಹಾಯಧನ ಪಡೆಯಲು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಅರ್ಜಿ ಆಹ್ವಾನಿಸಿದೆ.

ಗೆಳತಿ ಯೋಜನೆ ಅಡಿಯಲ್ಲಿ ಪ್ರತಿ ಫಲಾನುಭವಿಗೆ ಘಟಕ ವೆಚ್ಚ ₹5 ಲಕ್ಷ (₹2.5 ಲಕ್ಷ ಸಾಲ ಹಾಗೂ ₹2.5 ಲಕ್ಷ ಸಹಾಯಧನ) ನೀಡಲಾಗುತ್ತಿದೆ. ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತ ಮಹಿಳೆಯರು ಇದೇ 31ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಆಯಾ ಜಿಲ್ಲಾ ಉಪನಿರ್ದೇಶಕರನ್ನು ಸಂಪರ್ಕಿಸಬಹುದು
ಎಂದು ಪ್ರಕಟಣೆ ತಿಳಿಸಿದೆ.

ವಿಳಾಸ: ವ್ಯವಸ್ಥಾಪಕ ನಿರ್ದೇಶಕ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, 6ನೇ ಮಹಡಿ, ಜಯನಗರ ವಾಣಿಜ್ಯ ಸಂಕೀರ್ಣ, 4ನೇ ಬ್ಲಾಕ್, ಜಯನಗರ, ಬೆಂಗಳೂರು–560011.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.