ಭಾನುವಾರ, 24 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೃಷಿ ಮೇಳಕ್ಕೆ ಸಂಭ್ರಮದ ತೆರೆ: 34 ಲಕ್ಷ ಜನರ ಭೇಟಿ, ₹6 ಕೋಟಿಗೂ ಅಧಿಕ ವಹಿವಾಟು

Published : 17 ನವೆಂಬರ್ 2024, 15:54 IST
Last Updated : 17 ನವೆಂಬರ್ 2024, 15:54 IST
ಫಾಲೋ ಮಾಡಿ
Comments
ದೊಡ್ಡಬಳ್ಳಾಪುರ ತಾಲ್ಲೂಕು ಹಾಡೋನಹಳ್ಳಿಯ ರೂಪಾ ಎಚ್‌.ಪಿ ಅವರಿಗೆ ‘ಡಾ.ಎಂ.ಎಚ್.ಮರಿಗೌಡ ರಾಜ್ಯಮಟ್ಟದ ಅತ್ಯುತ್ತಮ ತೋಟಗಾರಿಕೆ ರೈತ ಪ್ರಶಸ್ತಿ’ ಹಾಸನ ಜಿಲ್ಲೆ ಹೊಳೆನರಸಿಪುರ ತಾಲ್ಲೂಕಿನ ಉಣ್ಣೇನಹಳ್ಳಿಯ ಯು.ಎಂ.ನಾಗವರ್ಮ ಅವರಿಗೆ ‘ಡಾ.ದ್ವಾರಕಿನಾಥ್ ಅತ್ಯುತ್ತಮ ರೈತ’ ಪ್ರಶಸ್ತಿ ಹಾಗೂ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ(ತೋಟಗಾರಿಕೆ) ಕೃಷಿ ಮಾಹಿತಿ ತಂತ್ರಜ್ಞಾನ ಕೇಂದ್ರದ ಸಹಾಯಕ ಪ್ರಾಧ್ಯಾಪಕಿ ಎಂ.ಶಾಲಿನಿ ಅವರಿಗೆ ‘ಡಾ.ಆರ್‌.ದ್ವಾರಕಿನಾಥ್ ಅತ್ಯುತ್ತಮ ವಿಸ್ತರಣಾ ಕಾರ್ಯಕರ್ತೆ‘ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕೃಷಿ ವಿಶ್ವವಿದ್ಯಾಲಯದ ಕುಲಪತಿ ಎಸ್‌.ವಿ.ಸುರೇಶ ಕರ್ನಾಟಕ ರಾಜ್ಯ ಜೈವಿಕ ಇಂಧನ ಇಂಧನ ಅಭಿವೃದ್ಧಿ ಮಂಡಳಿಯ ಮಂಡಳಿ ಅಧ್ಯಕ್ಷ ಎಸ್.ಈ. ಸುಧೀಂದ್ರ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು

ಕೃಷಿ ಮೇಳದಲ್ಲಿ ಭಾನುವಾರ ವಿದ್ಯಾರ್ಥಿನಿಯರು ಸೂರ್ಯಕಾಂತಿ ಹೂವುಗಳೊಂದಿಗೆ ಸೆಲ್ಫಿ ತೆಗೆದುಕೊಂಡರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT