ಬೆಂಗಳೂರು: ಕಾರ್ಡಿಯೋಪಲ್ಮನರಿ ರಿಸಸಿಟೇಷನ್(ಸಿಪಿಆರ್) ಕಲಿಯುವುದಾಗಿ ಮಣಿಪಾಲ ಆಸ್ಪತ್ರೆಯಲ್ಲಿ (24 ಗಂಟೆಗಳಲ್ಲಿ) ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಿದ್ದಕ್ಕಾಗಿ ಆಸ್ಪತ್ರೆಗೆ ಗಿನ್ನೆಸ್ ದಾಖಲೆಯ ಪ್ರಮಾಣ ಪತ್ರವನ್ನು ನೀಡಲಾಗಿದೆ.

ಮಣಿಪಾಲ್ ಹಾಸ್ಪಿಟಲ್ಸ್ ಚೇರ್ಮನ್ ಡಾ. ಎಚ್. ಸುದರ್ಶನ್ ಬಲ್ಲಾಳ್ ಅವರಿಗೆ ಗಿನ್ನೆಸ್ ಪ್ರತಿನಿಧಿ ಈ ಪ್ರಮಾಣ ಪತ್ರವನ್ನು ನೀಡಿದರು. ಈ ವೇಳೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ ದೇವ್ ಇದ್ದರು.

ಹೃದಯ ಮತ್ತು ಶ್ವಾಸಕೋಶಗಳ ಕಾರ್ಯ ಪುನರ್ ಸ್ಥಾಪಿಸುವ ಕ್ರಮವನ್ನು (ಸಿಪಿಆರ್) ಕಲಿಯಲು ಸೆ.27 ಮತ್ತು 28ರಂದು 24 ಗಂಟೆಗಳ ಅವಧಿಯಲ್ಲಿ 22 ಸಾವಿರಕ್ಕೂ ಅಧಿಕ ಜನರು ಪ್ರತಿಜ್ಞೆ ಸ್ವೀಕರಿಸಿರುವುದು ದಾಖಲೆಯಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.