ರಾಜರಾಜೇಶ್ವರಿ ನಗರ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಅರ್ಪಿತ ಸೇವಾ ಟ್ರಸ್ಟ್ ಲಗ್ಗೆರೆ ಹಾಗೂ ಸಪ್ತಗಿರಿ ಆಸ್ಪತ್ರೆ ಸಹಯೋಗದಲ್ಲಿ ಆ. 4ರಂದು ಲಗ್ಗರೆಯ ಚೌಡೇಶ್ವರಿ ನಗರದಲ್ಲಿರುವ ಅಪಲೊ ನ್ಯಾನಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಬೃಹತ್ ಆರೋಗ್ಯ ಉಚಿತ ತಪಾಸಣೆ ಶಿಬಿರ ಏರ್ಪಡಿಸಲಾಗಿದೆ.

‘ಬೆಳಿಗ್ಗೆ 8.30 ರಿಂದ 3 ಗಂಟೆವರೆಗೆ ಶಿಬಿರ ನಡೆಯಲಿದೆ. ತಜ್ಞ ವೈದ್ಯರಿಂದ ರೋಗ ತಪಾಸಣೆ ಮಾಡಲಾಗುತ್ತದೆ. ಸ್ತ್ರೀರೋಗ ಮತ್ತು ಪ್ರಸೂತಿ, ಮೂಳೆ ಮತ್ತು ಕೀಲು ರೋಗ ಸೇರಿದಂತೆ ವಿವಿಧ ರೋಗಗಳ ಪರೀಕ್ಷೆ ನಡೆಸಲಾಗುತ್ತದೆ‘ ಎಂದು ಅರ್ಪಿತಾ ಸೇವಾ ಟ್ರಸ್ಟ್ ಅಧ್ಯಕ್ಷ ಲಗ್ಗೆರೆ ನಾರಾಯಣ ಸ್ವಾಮಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ: 9620110550, 8884439153, 9901697666.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.