ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು: ಬ್ಯುಸಿನೆಸ್‌ ಕಾರಿಡಾರ್‌ಗೆ ಹುಡ್ಕೊ ಸಾಲ

ಎರಡೂ ಬದಿ ವಾಣಿಜ್ಯ ಉದ್ದೇಶಕ್ಕೆ ಭೂಮಿ
Published : 5 ನವೆಂಬರ್ 2024, 23:59 IST
Last Updated : 5 ನವೆಂಬರ್ 2024, 23:59 IST
ಫಾಲೋ ಮಾಡಿ
Comments
ಎಲ್ಲ ಅಗತ್ಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಬ್ಯುಸಿನೆಸ್‌ ಕಾರಿಡಾರ್‌ಗೆ ಇನ್ನು ಆರು ತಿಂಗಳಲ್ಲಿ ಟೆಂಡರ್ ಕರೆಯಲಾಗುತ್ತದೆ
ಎಲ್‌.ಕೆ. ಅತೀಕ್‌, ಅಧ್ಯಕ್ಷ, ಎಸ್‌ಪಿವಿ
₹27 ಸಾವಿರ ಕೋಟಿ ಬ್ಯುಸಿನೆಸ್‌ ಕಾರಿಡಾರ್‌ ನಿರ್ಮಾಣದ ವೆಚ್ಚ 2400 ಎಕರೆ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ 3 ವರ್ಷ ಯೋಜನೆ ಮುಗಿಸಲು ಗಡುವು
ಬ್ಯುಸಿನೆಸ್‌ ಕಾರಿಡಾರ್‌ ಮಾರ್ಗ
ತುಮಕೂರು ರಸ್ತೆಯ ಮಾದನಾಯಕಹಳ್ಳಿ ಬಳಿಯ ನೈಸ್‌ ಜಂಕ್ಷನ್‌ ಸಮೀಪದಿಂದ ಆರಂಭವಾಗುವ ಬ್ಯುಸಿನೆಸ್‌ ಕಾರಿಡಾರ್‌ ಹೆಸರುಘಟ್ಟ ರಸ್ತೆ ದೊಡ್ಡಬಳ್ಳಾಪುರ ರಸ್ತೆ ಬಳ್ಳಾರಿ ರಸ್ತೆ ಹೆಣ್ಣೂರು ಹಳೇ ಮದ್ರಾಸ್‌ ರಸ್ತೆ ವೈಟ್‌ಫೀಲ್ಡ್‌ ಚನ್ನಸಂದ್ರ ಸರ್ಜಾಪುರ ರಸ್ತೆ ಮಾರ್ಗವಾಗಿ ಹೊಸೂರು ರಸ್ತೆ ತಲುಪಲಿದೆ. ಹೆಸರಘಟ್ಟ ದೊಡ್ಡಬಳ್ಳಾಪುರ ಚಿಕ್ಕಬಳ್ಳಾಪುರ ವೈಟ್‌ಫೀಲ್ಡ್‌ ಹೊಸೂರು ರಸ್ತೆಗಳಲ್ಲಿ ರೈಲ್ವೆ ಲೆವೆಲ್‌ ಕ್ರಾಸಿಂಗ್‌ ಹಾಗೂ 395 ಸಣ್ಣ ಜಂಕ್ಷನ್‌ಗಳ ಮೇಲೆ ಪಿಆರ್‌ಆರ್‌ ಹಾದುಹೋಗಲಿದೆ. ಜಾರಕಬಂಡೆ ಕೆರೆ ತಿರುಮೇನಹಳ್ಳಿ ಕೆರೆ ಚಿನ್ನಗಾನಹಳ್ಳಿ ಕೆರೆ ಗುಂಜೂರು ಕೆರೆ  ಚಿಕ್ಕತೋಗೂರು ಕೆರೆಗಳ ಮೇಲೆ ಸೇರಿದಂತೆ ಒಟ್ಟು 16 ಮೇಲ್ಸೇತುವೆಗಳನ್ನು ನಿರ್ಮಿಸುವ ಯೋಜನೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT