ಬೆಂಗಳೂರು: ನಾರಾಯಣ ಆಸ್ಪತ್ರೆ ಸಮೂಹದ ಅಧ್ಯಕ್ಷ ಹಾಗೂ ಹೃದ್ರೋಗ ತಜ್ಞರಾಗಿರುವ ಡಾ.ದೇವಿ ಪ್ರಸಾದ್ ಶೆಟ್ಟಿ ಅವರು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ (ಐಐಎಂ) ಬೆಂಗಳೂರು ಸಂಸ್ಥೆಯ ಆಡಳಿತ ಮಂಡಳಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಅಕ್ಟೋಬರ್ ಮೊದಲ ವಾರದಲ್ಲಿ ನೂರಕ್ಕೂ ಹೆಚ್ಚು ಸಭೆಗಳನ್ನು ನಡೆಸಿ, ಬಳಿಕ ದೇವಿಶೆಟ್ಟಿ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ನಾಲ್ಕು ವರ್ಷಗಳವರೆಗೆ ಅವರು ಅಧಿಕಾರದಲ್ಲಿ ಇರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

‘ಭಾರತದ ಅತಿದೊಡ್ಡ ಸಂಸ್ಥೆಯಾಗಿ ಐಐಎಂಬಿ ಬೆಳೆ ಯುತ್ತಿದೆ. ಆ ಸಂಸ್ಥೆಯ ಬೆಳವಣಿಗೆಗೆ ಕೆಲಸ ಮಾಡಲು ಅವಕಾಶ ಸಿಕ್ಕಿರುವುದು ಸಂತಸ ತಂದಿದೆ’ ಎಂದು ಶೆಟ್ಟಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.