ಬೆಂಗಳೂರು: ಉತ್ತರ ತಾಲ್ಲೂಕಿನ ದಾಸರಹಳ್ಳಿ ವಲಯದಲ್ಲಿನ ಅನಧಿಕೃತ ಡೈಯಿಂಗ್ ಮತ್ತು ವಾಷಿಂಗ್ ಫ್ಯಾಕ್ಟರಿಗಳ ಮೇಲೆ ಶನಿವಾರ ದಾಳಿ ನಡೆಸಿ ಫ್ಯಾಕ್ಟರಿಗಳನ್ನು ಶನಿವಾರ ತೆರವುಗೊಳಿಸಲಾಯಿತು.

ಉತ್ತರ ಉಪವಿಭಾಗಾಧಿಕಾರಿ ಎಲ್.ಸಿ.ನಾಗರಾಜ್, ಉತ್ತರ ತಾಲ್ಲೂಕು ತಹಶೀಲ್ದಾರ್ ತೇಜಸ್ಕುಮಾರ್, ಪರಿಸರ ಮಾಲಿನ್ಯ, ಕಾಮಿಕ ಇಲಾಖೆ, ಆರೋಗ್ಯಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.

ಅರ್ಕಾವತಿ ನದಿಗೆ ವಿಷಕಾರಿ ಡೈಯಿಂಗ್ನ ತ್ಯಾಜ್ಯ ನೀರು ಹರಿಸುತ್ತಿದ್ದ ಫ್ಯಾಕ್ಟರಿಗಳ ಕುರಿತು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಕಾರ್ಖಾನೆಗಳನ್ನು ಮುಚ್ಚಲು ಆದೇಶಿಸಿತ್ತು.

ವರದಿಯಲ್ಲಿ ಡೈಯಿಂಗ್ ಫ್ಯಾಕ್ಟರಿಗಳು ಅರ್ಕಾವತಿ ನದಿಗೆ ವಿಷಕಾರಿ ಬಣ್ಣದ ನೀರು ಹರಿಸುತ್ತಿರುವ ಬಗ್ಗೆ ತಿಳಿಸಲಾಗಿತ್ತು.

ಬೆಂಗಳೂರು ನಗರ ಜಿಲ್ಲಾಡಳಿತ ಜಿಲ್ಲಾಧಿಕಾರಿ ವಿಜಯ್ ಶಂಕರ್ ಸ್ಥಳಕ್ಕೆ ಭೇಟಿ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.