ಬೆಂಗಳೂರು: ನಗರದ ಸಾರಕ್ಕಿಯ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ನಡೆಯುವುದರಿಂದ ಬುಧವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಕೇಂದ್ರ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಶಾಕಾಂಬರಿನಗರ, ಪೈಪ್ಲೈನ್ ರೋಡ್, ರಾಘವೇಂದ್ರಸ್ವಾಮಿ ಮಠ, ಜೆ.ಪಿ.ನಗರ ಮೊದಲನೇ ಹಂತ, 14ನೇ ಅಡ್ಡ ರಸ್ತೆ, ಸಲಾಪುರಿಯಾ ಅಪಾರ್ಟ್ಮೆಂಟ್, ನಾಗರ್ಜುನ ಅಪಾರ್ಟ್ಮೆಂಟ್, ಪುಟ್ಟೇನ ಹಳ್ಳಿ, ಜಯನಗರ 4, 5, 7, 8ನೇ ಬ್ಲಾಕ್, ಐಟಿಐ ಲೇಔಟ್, ಎಸ್.ಬಿ.ಐ ಕಾಲೊನಿ, ಆರ್.ವಿ.ಡೆಂಟಲ್ ಕಾಲೇಜು ಸುತ್ತಮುತ್ತಲ ಪ್ರದೇಶಗಳು, 24ನೇ ಮೇನ್, ಎಲ್ಐಸಿ ಕಚೇರಿ ಹಿಂಬಾಗ, ಎಲ್ಐಸಿ ಕಾಲೊನಿ, ಜೆ.ಪಿ.ನಗರ 5ನೇ ಹಂತ, ಸಾಯಿ ನರ್ಸರಿ ರಸ್ತೆ, ಜೆ.ಪಿ.ನಗರ 1,2,3,4,5,6ನೇ ಹಂತ, 15ನೇ ಕ್ರಾಸ್, 16 ಮತ್ತು 12 ನೇ ಅಡ್ಡ ರಸ್ತೆ, ಸಿಂಧೂರ ಕನ್ವೆಷನ್ ಹಾಲ್ ಸುತ್ತಮುತ್ತಲಿನ ಪ್ರದೇಶಗಳು, ಆಸ್ಟರ್ ಆಸ್ಪತ್ರೆ ಮತ್ತು ಸುತ್ತಮುತ್ತಲ ಪ್ರದೇಶಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.