ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 2019 ರಿಂದ 2023ರವರೆಗೆ ಟೀಯೆಸ್ಸಾರ್ ಸ್ಮಾರಕ ಹಾಗೂ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಆಯ್ಕೆ ಸಮಿತಿ ರಚಿಸಲಾಗಿದ್ದು, ಪ್ರಶಸ್ತಿಗೆ ನಾಮ ನಿರ್ದೇಶನಗಳನ್ನು ಆಹ್ವಾನಿಸಲಾಗಿದೆ.

ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅಧ್ಯಕ್ಷತೆಯ ಸಮಿತಿಯಲ್ಲಿ ಪತ್ರಕರ್ತರಾದ ಈಶ್ವರ ದೈತೋಟ, ಶಾಂತಲಾ ಧರ್ಮರಾಜ್ ಹಾಗೂ ಎಂ.ಎಸ್.ಮಣಿ ಸದಸ್ಯರಾಗಿದ್ದಾರೆ. ಇಲಾಖೆ ಆಯುಕ್ತರು ಸದಸ್ಯ ಕಾರ್ಯದರ್ಶಿ ಆಗಿದ್ದಾರೆ.

ಈ ಎರಡೂ ಪ್ರಶಸ್ತಿಗಳ ಮೊತ್ತ ತಲಾ ₹ 2 ಲಕ್ಷ. ಪ್ರಶಸ್ತಿಗಳಿಗೆ ನಾಮನಿರ್ದೇಶನಗಳನ್ನು ಮಾಧ್ಯಮ ಸಂಸ್ಥೆಗಳು ಹಾಗೂ ಇತರೆ ಸಂಘ ಸಂಸ್ಥೆಗಳು ಪೂರ್ಣ ದಾಖಲೆಗಳೊಂದಿಗೆ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾಸೌಧ, ನಂ. 17, ಭಗವಾನ್ ಮಹಾವೀರ ರಸ್ತೆ, ಬೆಂಗಳೂರು – 560001 ಇಲ್ಲಿಗೆ ಜುಲೈ 25 ರೊಳಗೆ ಕಳುಹಿಸಬೇಕು ಅಥವಾ ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿ ಮೂಲಕ ಇಲ್ಲವೇ tsraward@gmail.com ಗೂ ಕಳುಹಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.