ಬೆಂಗಳೂರು: ಇಸ್ರೊ ಅಧ್ಯಕ್ಷ, ಬಾಹ್ಯಾಕಾಶ ವಿಜ್ಞಾನಿ ಕೆ.ಶಿವನ್ ಅವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿಯು) ಡಾಕ್ಟರ್ ಆಫ್ ಸೈನ್ಸ್ ಗೌರವ ಪದವಿಗೆ ಪಾತ್ರರಾಗಿದ್ದಾರೆ.

ನಗರದ ರಾಜಭವನದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜೂಭಾಯಿ ವಾಲಾ ಅವರು ಈ ಪದವಿಯನ್ನು ಪ್ರದಾನ ಮಾಡಿದರು.

ಅತ್ಯುತ್ತಮ ವಿಜ್ಞಾನಿಗಳು ಹಾಗೂ ಕೈಗಾರಿಕೋದ್ಯಮಿಗಳನ್ನುಗುರುತಿಸಿ ಈ ಪದವಿಯನ್ನು ನೀಡಲಾಗುತ್ತದೆ. ಶಿವನ್ ಅವರು ಬಾಹ್ಯಾಕಾಶ ಕ್ಷೇತ್ರಕ್ಕೆ ನೀಡಿದ ಕೊಡುಗೆ ಪರಿಗಣಿಸಿ ಈ ಪದವಿ ನೀಡಲಾಯಿತು.

‘ಶಿವನ್ ಅವರ ನಾಯಕತ್ವದಲ್ಲಿ ಇಸ್ರೊ ಅದ್ಭುತಗಳನ್ನೇ ಸೃಷ್ಟಿಸುತ್ತಿದೆ’ ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಶ್ಲಾಘಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.