ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಸಿಬ್ಬಂದಿಗೆ ನೀಡುವ ‘ಶ್ರೀಮತಿ ಎಸ್.ರಮಾದೇವಿ ವಿಶ್ವೇಶ್ವರಯ್ಯ ದತ್ತಿ ಪ್ರಶಸ್ತಿ’ಗೆ ದಯಾನಂದ ಮೂರ್ತಿ, ‘ಶ್ರೀಮತಿ ವಿ.ಗೌರಮ್ಮ ಗಂಗಾಧರಯ್ಯ ಮಕ್ಕಳ ಸಿಬ್ಬಂದಿ ಸೇವಾ ಪ್ರಶಸ್ತಿ’ಗೆ ಎಂ.ಎನ್.ಸತೀಶ್ ಕುಮಾರ್ ಆಯ್ಕೆಯಾಗಿದ್ದಾರೆ.

ಎಸ್.ರಮಾದೇವಿ ವಿಶ್ವೇಶ್ವರಯ್ಯ ಹಾಗೂ ಎಂ.ಜಿ.ನಾಗರಾಜ್ ಅವರು ಈ ದತ್ತಿ ಪ್ರಶಸ್ತಿಗಳನ್ನು ಸ್ಥಾಪಿಸಿದ್ದಾರೆ. ಕನಿಷ್ಠ 10 ವರ್ಷಗಳು ಪರಿಷತ್ತಿನಲ್ಲಿ ಸೇವೆ ಸಲ್ಲಿಸಿದ ಸಿಬ್ಬಂದಿಗೆ ಈ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಎಂದು ಕಸಾಪ ಅಧ್ಯಕ್ಷ ಮಹೇಶ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.