ಆಸ್ಟ್ರೀಯಾ ಮೂಲದ COOP HIMMELB(L)AU ಸಂಸ್ಥೆಯು ವರ್ಲ್ಡ್ ಡಿಸೈನ್ ಆರ್ಗನೈಸೇಶನ್ ಸಹಕಾರದೊಂದಿಗೆ ಬೆಂಗಳೂರಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸ್ಕೈ ಡೆಸ್ಕ್ ಯೋಜನೆಯನ್ನು ಪರಿಶೀಲಿಸಿದೆ. ಇದು ನಿರ್ಮಾಣವಾದ ನಂತರ ದೇಶದಲ್ಲೇ ಅತಿ ಎತ್ತರದ ವೀಕ್ಷಣಾ ಗೋಪುರ ಎನ್ನುವ ಕೀರ್ತಿಗೆ ಪಾತ್ರವಾಗಲಿದೆ. ಯೋಜನೆಯ ಅನುಷ್ಠಾನಕ್ಕೆ ಸೂಕ್ತವಾದ 8-10 ಎಕರೆ… pic.twitter.com/s153kRzlqo