ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಬಗ್ಗೆ ಇ–ಚಲನ್ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50ರಷ್ಟು ರಿಯಾಯಿತಿಯನ್ನು ಮತ್ತೊಮ್ಮೆ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

2023ರ ಫೆಬ್ರುವರಿ 11ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗಲಿದೆ. ಈ ರಿಯಾಯಿತಿಯು ಶನಿವಾರದಿಂದ(ಮಾರ್ಚ್ 4) 15 ದಿನಗಳವರೆಗೆ ಇತ್ಯರ್ಥಪಡಿಸಿಕೊಂಡು ದಂಡ ಪಾವತಿಸುವ ಪ್ರಕರಣಗಳಿಗೆ ಮಾತ್ರ ದೊರಕಲಿದೆ. ಕಾನೂನು ಇಲಾಖೆ ಮತ್ತು ಆರ್ಥಿಕ ಇಲಾಖೆಯ ಸಹಮತಿ ಪಡೆದು ಈ ಆದೇಶ ಹೊರಡಿಸಲಾಗುತ್ತಿದೆ ಎಂದು ಸಾರಿಗೆ ಇಲಾಖೆ ಆದೇಶದಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.