ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪುಸ್ತಕ ಬಹುಮಾನಕ್ಕೆ 2023ರಲ್ಲಿ ಪ್ರಕಟವಾದ ವಿವಿಧ ಪ್ರಕಾರಗಳ ಕೃತಿಗಳನ್ನು ಆಹ್ವಾನಿಸಿದೆ.

ಕಾವ್ಯ (ವಚನಗಳು ಮತ್ತು ಹನಿಗವನಗಳು), ಕಾದಂಬರಿ, ಸಣ್ಣಕತೆ, ನಾಟಕ, ಲಲಿತ ಪ್ರಬಂಧ, ಪ್ರವಾಸ ಸಾಹಿತ್ಯ, ಜೀವನ ಚರಿತ್ರೆ, ಆತ್ಮಕತೆ, ಸಾಹಿತ್ಯ ವಿಮರ್ಶೆ, ಗ್ರಂಥ ಸಂಪಾದನೆ (ಪ್ರಾಚೀನ ಕೃತಿಗಳ ಸಂಪಾದನೆ), ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ, ಮಾನವಿಕ ವಿಷಯಗಳು, ಸಂಶೋಧನೆ, ಅನುವಾದ, ಸಂಕೀರ್ಣ ಸೇರಿದಂತೆ 23 ವಿಭಾಗಗಳಲ್ಲಿ ಕೃತಿಗಳನ್ನು ಆಹ್ವಾನಿಸಿದ್ದು, ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡಿದ ಒಂದು ಕೃತಿಗೆ ಪ್ರಶಸ್ತಿ ನೀಡಲಾಗುತ್ತದೆ.

ಕೃತಿಗಳು 2023ರ ಜನವರಿ 1 ರಿಂದ ಡಿಸೆಂಬರ್ 31 ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರಬೇಕು. ಜನಪದ ಪ್ರಕಾರ ಹಾಗೂ ಪಿಎಚ್.ಡಿ ಪದವಿಗಾಗಿ ಸಿದ್ಧಪಡಿಸಿದ ಸಂಶೋಧನಾ ಗ್ರಂಥಗಳನ್ನು ಪ್ರಶಸ್ತಿಗೆ ಪರಿಗಣಿಸುವುದಿಲ್ಲ. ಕೃತಿಯ ನಾಲ್ಕು ಪ್ರತಿಗಳನ್ನು ಆ.31ರೊಳಗೆ ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2 ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು– 560002 ಈ ವಿಳಾಸಕ್ಕೆ ಕಳುಹಿಸುವಂತೆ ಅಕಾಡೆಮಿಯು ಪ್ರಕಟಣೆಯಲ್ಲಿ ತಿಳಿಸಿದೆ.

ವಿವರಕ್ಕೆ: sahithyaacademy.karnataka.gov.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.