ಬೆಂಗಳೂರು: ಲಾಲ್‌ಬಾಗ್‌ನಲ್ಲಿ ಏರ್ಪಡಿಸಲಾಗಿರುವ ಫಲಪುಷ್ಬ ಪ್ರದರ್ಶನಕ್ಕೆ ಜ.26ರಂದು ಭೇಟಿ ನೀಡಲಿರುವ ಜನರ ಅನುಕೂಲಕ್ಕಾಗಿ ‘ನಮ್ಮ ಮೆಟ್ರೊ’ ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳನ್ನು ನೀಡಲಿದೆ.

ಅಂದು ಬೆಳಿಗ್ಗೆ 10ರಿಂದ ರಾತ್ರಿ 8ರವರೆಗೆ ಲಾಲ್‌ಬಾಗ್ ಮೆಟ್ರೊ ನಿಲ್ದಾಣದಿಂದ ಯಾವುದೇ ಮೆಟ್ರೊ ನಿಲ್ದಾಣಕ್ಕೆ ಪ್ರಯಾಣಿಸಲು ₹ 30 ದರ ನಿಗದಿಪಡಿಸಲಾಗಿದೆ.

ಒಂದು ದಿನಕ್ಕೆ ಮಾತ್ರ ಮಾನ್ಯವಾಗಿರುವ ಪೇಪರ್ ಟಿಕೆಟ್ ಅನ್ನು ಜ.26ರಂದು ಬೆಳಿಗ್ಗೆ 8ರಿಂದ ಸಂಜೆ 6ರ ವರೆಗೆ ಎಲ್ಲ ಮೆಟ್ರೊ ನಿಲ್ದಾಣಗಳಲ್ಲಿ ಖರೀದಿಸಬಹುದು. ಲಾಲ್‌ಬಾಗ್ ಮೆಟ್ರೊ ನಿಲ್ದಾಣದಲ್ಲಿ ಮಾತ್ರ ಪೇಪರ್ ಟಿಕೆಟ್ ರಾತ್ರಿ 8ರವರೆಗೆ ಲಭ್ಯವಿರಲಿದೆ.

ಸ್ಮಾರ್ಟ್ ಕಾರ್ಡ್, ಎನ್‌ಸಿಎಂಸಿ ಕಾರ್ಡ್‌ಗಳು, ಕ್ಯೂಆರ್ ಟಿಕೆಟ್‌ಗಳ ಮೂಲಕ ಪ್ರಯಾಣಿಸಬಹುದು ಎಂದು ಮೆಟ್ರೊ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.