ಬೆಂಗಳೂರು: ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಆಸಕ್ತಿ ಇರುವವರಿಗೆ, ವಿಶೇಷ ಪ್ರತಿನಿಧಿ ನೋಂದಣಿಗೆ ಕನ್ನಡ ಸಾಹಿತ್ಯ ಪರಿಷತ್ತು ಆನ್ಲೈನ್ ವ್ಯವಸ್ಥೆ ರೂಪಿಸಿದೆ.

ಡಿಸೆಂಬರ್ 20, 21 ಮತ್ತು 22ರಂದು ಸಾಹಿತ್ಯ ಸಮ್ಮೇಳನ ನಡೆಯಲಿದೆ. ನೋಂದಣಿಗೆ ಸಂಖ್ಯಾಮಿತಿ ನಿಗದಿಪಡಿಸಲಾಗಿದೆ. ಆದ್ದರಿಂದ ನಿರ್ದಿಷ್ಟ ಸಂಖ್ಯೆ ತಲುಪಿದ ಬಳಿಕ ಸ್ವಯಂಚಾಲಿತವಾಗಿ ನೋಂದಣಿಯ ಆಯ್ಕೆ ಬಂದ್ ಆಗಲಿದೆ. ಆಸಕ್ತರು ಆದಷ್ಟು ಬೇಗ ನೋಂದಣಿ ಮಾಡಿಕೊಳ್ಳಬೇಕು ಎಂದು ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ.

ನೋಂದಣಿಗೆ ಲಿಂಕ್: https://kannadasahithyaparishattu.in/sammelana2024/

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.