ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನ ಅಂದ್ರೆ, ಫ್ರೀಡಂ ಪಾರ್ಕ್ ಬಳಿ ಬಹು ಹಂತದ ಪಾರ್ಕಿಂಗ್ ವ್ಯವಸ್ಥೆಯ ಕಟ್ಟಡ ಜೂನ್ 21ರಿಂದ ಸೇವೆಗೆ ತೆರೆದುಕೊಂಡಿದೆ. ಬೆಂಗಳೂರಿನಲ್ಲಿ ಪಾರ್ಕಿಂಗ್ಗೆ ಜಾಗ ಸಿಗೋದು ಎಷ್ಟು ಕಷ್ಟ ಅಂತ ನಿಮಗೆಲ್ಲ ಗೊತ್ತೇ ಇದೆ. ಜನರ ಈ ಕಷ್ಟವನ್ನ ಆದಷ್ಟು ಕಡಿಮೆ ಮಾಡಬೇಕು ಅನ್ನೋ ನಿಟ್ಟಿನಲ್ಲಿ, ಮಲ್ಟಿ ಲೆವೆಲ್ ಪಾರ್ಕಿಂಗ್ಗೆ ವ್ಯವಸ್ಥೆ ಮಾಡಿದೆ ಬಿಬಿಎಂಪಿ. ಈ ಕಟ್ಟಡದಲ್ಲಿ ಏನೆಲ್ಲ ವ್ಯವಸ್ಥೆ ಇದೆ, ಟೈಮಿಂಗ್ ಏನು, ಎಷ್ಟು ಚಾರ್ಜ್ ಎಂಬುದೆಲ್ಲ ವಿವರ ಈ ವಿಡಿಯೊದಲ್ಲಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.