ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್, ಅವರ ಆಪ್ತೆ ಪವಿತ್ರಾ ಗೌಡ ಸೇರಿದಂತೆ 13 ಆರೋಪಿಗಳನ್ನು ವಿಚಾರಣೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯ 200 ಮೀಟರ್ ವ್ಯಾಪ್ತಿಯಲ್ಲಿ ಜೂನ್ 13ರಿಂದ 17ರವರೆಗೆ ಐದು ದಿನಗಳ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.