ಬೆಂಗಳೂರು: ಭಾರತೀಯ ಸಾಮಗಾನ ಸಭಾದ 14ನೇ ವಾರ್ಷಿಕೋತ್ಸವದ ಅಂಗವಾಗಿ ಫೆ. 23 ರಿಂದ 26ರವರೆಗೆ ‘ಸ್ವರ ಕಾವೇರಿ’ ಸಂಗೀತ ಉತ್ಸವ ಚೌಡಯ್ಯ ಸ್ಮಾರಕ ಭವನದಲ್ಲಿ ನಡೆಯಲಿದೆ.

ಫೆ. 26ರಂದು ನಡೆಯುವ ಕಾರ್ಯಕ್ರಮದಲ್ಲಿ ರಂಜನಿ ಮತ್ತು ಗಾಯತ್ರಿ ಸಹೋದರಿಯರಿಗೆ ‘ಸಾಮಗಾನ ಮಾತಂಗ ರಾಷ್ಟ್ರೀಯ ಪ್ರಶಸ್ತಿ’ಯನ್ನು ನೀಡಲಾಗುವುದು.

ಸ್ವರ ಕಾವೇರಿ ಸಂಗೀತ ಉತ್ಸವದಲ್ಲಿ ರಂಜನಿ ಗಾಯತ್ರಿ, ರಾಜೇಶ್ ವೈದ್ಯ, ಸಂದೀಪ್ ನಾರಾಯಣ್, ತ್ರಿಚೂರ್ ಸಹೋದರರು, ಶ್ರೀರಂಜನಿ ಸಂತನಗೋಪಾಲನ್, ಅಮೃತ ವೆಂಕಟೇಶ್, ಐಶ್ವರ್ಯಾ ವಿದ್ಯಾ ರಘುನಾಥ್, ಅನಹಿತ–ಅಪೂರ್ವ, ಮಾಧುರಿ ಕೌಶಿಕ್ ಭಾಗವಹಿಸಲಿದ್ದಾರೆ ಎಂದು ಕಾರ್ಯದರ್ಶಿ ಪ್ರಶಾಂತ್ ಕುಮಾರ್ ಎಚ್.ವಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.