ಬೆಂಗಳೂರು: ವಿವಿಧ್ ಆರ್ಟ್ಸ್ ಎಂಟರ್ಟೈನ್ಮೆಂಟ್ ಹಾಗೂ ದಿ ಪಯೊನೀರ್ ಆರ್ಟ್ಸ್ ಎಜುಕೇಷನ್ ಸೊಸೈಟಿಯು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಹಯೋಗದಲ್ಲಿ ‘ಉತ್ತರ್ ದಕ್ಷಿಣ್’ ಶೀರ್ಷಿಕೆಯಡಿ ಸಂಗೀತ ಜುಗಲ್ಬಂದಿ ಸರಣಿಯನ್ನು ಮಾ.6ರಂದು ಸಂಜೆ 6 ಗಂಟೆಯಿಂದ ಚೌಡಯ್ಯ ಮೆಮೊರಿಯಲ್ ಹಾಲ್ನಲ್ಲಿ ಹಮ್ಮಿಕೊಂಡಿವೆ.

ಕಾರ್ಯಕ್ರಮದಲ್ಲಿ ಕೊಳಲು ವಾದಕ ಪಂಡಿತ್ ರೋನು ಮುಜುಂದಾರ್ ಮತ್ತು ಮ್ಯಾಂಡೋಲಿನ್ ವಾದಕ ಯು.ರಾಜೇಶ್ ಅವರ ಜುಗಲ್ಬಂದಿ, ಬೆಂಗಳೂರು ವಿ.ಪ್ರವೀಣ್ ಮತ್ತು ವಿ.ನರಹರಿ,ಭಟ್ ಸಹೋದರಿಯರಾದರಮ್ಯಾ ಮತ್ತು ರೇಷ್ಮಾ ಅವರಿಂದ ಹಿಂದೂಸ್ತಾನಿ ಗಾಯನ ಇರಲಿದೆ.

‘ಬುಕ್ ಮೈ ಶೋನಲ್ಲಿ ಕಾರ್ಯಕ್ರಮದ ಟಿಕೆಟ್ಗಳು ಲಭ್ಯವಿದ್ದು, ಹೆಚ್ಚಿನ ಮಾಹಿತಿಗೆ 9845989228 ಸಂಖ್ಯೆಯನ್ನು ಸಂಪರ್ಕಿಸಬಹುದು’ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.