ಬೆಂಗಳೂರು: ನಾಡಪ್ರಭು ಕೆಂಪೇಗೌಡ ಬಡಾವಣೆ ಕಾಮಗಾರಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜಿ.ಕುಮಾರ ನಾಯಕ ಅವರು ಸೋಮವಾರ ವೀಕ್ಷಿಸಿ, ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲು ಸೂಚಿಸಿದರು.

ನಾಲ್ಕು ವರ್ಷದಿಂದ ನನೆಗುದಿಗೆ ಬಿದ್ದಿದ್ದ ಜಮೀನುಗಳನ್ನು ಈಗ ನಡೆದಿರುವ ಕಾಮಗಾರಿಯನ್ನು ಪರಿಶೀಲಿಸಿದರು. ಕೊಮ್ಮಘಟ್ಟ, ಭೀಮನಕುಪ್ಪೆ, ಕೆ.ಕೃಷ್ಣಸಾಗರ ಗ್ರಾಮಗಳಲ್ಲಿ ಬರುವ ನಾಡಪ್ರಭು ಕೆಂಪೇಗೌಡ ಬಡಾವಣೆಗಳ ಬ್ಲಾಕ್ ಪರಿಶೀಲನೆ ನಡೆಯಿತು.

‘ಸೆಪ್ಟೆಂಬರ್ ಅಂತ್ಯದೊಳಗೆ ಸಾರ್ವಜನಿಕರು ಬಳಸುವ ರಸ್ತೆಗಳ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಅಲ್ಲದೇ ನೀರು ಪೂರೈಕೆ ಮತ್ತು ಒಳಚರಂಡಿ, ವಿದ್ಯುತ್ ಸಂಪರ್ಕ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು’ ಆಯುಕ್ತರು ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.