ದಾಬಸ್‌ಪೇಟೆ: ಪಶ್ಚಿಮ ಬಂಗಾಳ ರಾಜ್ಯದ ಕೋಲ್ಕತ್ತ ನಗರದ ಸುದೀಪ್ ದಾಸ್ ಎಂಬುವರು ‘ದೇಶವನ್ನು ಮಾಲಿನ್ಯ ಮುಕ್ತವಾಗಿ ಮಾಡಲು ಸೈಕಲ್ ಬಳಸಬೇಕು, ಮರ ಉಳಿಸಬೇಕು’ ಎಂದು ಜನರಲ್ಲಿ ಜಾಗೃತಿ ಮೂಡಿಸಲು 28 ರಾಜ್ಯಗಳಲ್ಲಿ ಸೈಕಲ್ ಪರ್ಯಟನೆ ಕೈಗೊಂಡಿದ್ದಾರೆ.

ಅಗತ್ಯ ವಸ್ತುಗಳನ್ನು ಕಟ್ಟಿಕೊಂಡು, ಸಾಮಾನ್ಯ ಸೈಕಲ್ ಒಂದರಲ್ಲಿ ಇಂಗ್ಲಿಷ್‌ನಲ್ಲಿ ಬರೆದ ಸಂದೇಶವನ್ನು ಅಳವಡಿಸಿಕೊಂಡು ಸಂಚರಿಸುತ್ತಿದ್ದಾರೆ.

ಸಣ್ಣಪುಟ್ಟ ಕೆಲಸಗಳಿಗೆಲ್ಲ ಕಾರು, ದ್ವಿಚಕ್ರ ವಾಹನಗಳನ್ನು ಬಳಸುವ ಬದಲು ಸೈಕಲ್ ಬಳಸಿದರೆ ಅವುಗಳಿಂದ ಪರಿಸರಕ್ಕೆ ಆಗುವ ಮಾಲಿನ್ಯವು ತಪ್ಪುತ್ತದೆ. ಆರೋಗ್ಯವು ಸುಧಾರಿಸುತ್ತದೆ ಎಂದು ಸುದೀಪ್ ದಾಸ್ ಹೇಳಿದರು.

ಪರಿಸರದ ಸಮತೋಲನಕ್ಕೆ ಅಗತ್ಯವಾದ ಮರಗಳನ್ನು ಅಭಿವೃದ್ಧಿಯ ಹೆಸರಲ್ಲಿ ಕಡಿಯುವುದು ನಿಲ್ಲಿಸಬೇಕು. ಇದರಿಂದ ಪರಿಸರ ಸಮತೋಲನವನ್ನು ಕಾಪಾಡಿಕೊಳ್ಳಬಹುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.