ಬೆಂಗಳೂರು: ಡಿ.ಜೆ.ಹಳ್ಳಿ ಗಲಭೆ ಹಾಗೂ ಪ್ರವೀಣ್ ನೆಟ್ಟಾರು ಕೊಲೆ ಬಗ್ಗೆ ತನಿಖೆ ಮಡೆಸುತ್ತಿರುವ ಎನ್ಐಎ ಅಧಿಕಾರಿಗಳು, ಬೆಂಗಳೂರಿನ ಅಪಾರ್ಟ್‌ಮೆಂಟ್ ಸಮುಚ್ಚಯದ ಫ್ಲಾಟ್‌ವೊಂದರಲ್ಲಿ ಗುರುವಾರ ನಸುಕಿನಲ್ಲಿ ಶೋಧ ನಡೆಸಿದರು.

ಸ್ಥಳೀಯ ಪೊಲೀಸರ ಜೊತೆ ರಿಚ್ಮಂಡ್ ಟೌನ್‌ನಲ್ಲಿರುವ ಫ್ಲಾಟ್‌ಗೆ ಹೋಗಿದ್ದ ಎನ್‌ಐಎ ತಂಡ, ಎರಡು ಕಡೆ ಶೋಧ ನಡೆಸಿತು. ನಂತರ, ವಾಪಸು ತೆರಳಿತು. ಸದ್ಯ ಫ್ಲ್ಯಾಟ್ ಬಳಿ ಪೊಲೀಸರ ಭದ್ರತೆ ಇದೆ.

ದೇಶ, ರಾಜ್ಯದ ಹಲವು ನಗರಗಳಲ್ಲಿರುವ ಪಿಎಫ್ಐ ಕಚೇರಿ ಹಾಗೂ ಸಂಘಟನೆ ಸದಸ್ಯರ ಮನೆಗಳಲ್ಲಿ ಎನ್ಐಎ ಅಧಿಕಾರಿಗಳು ಗುರುವಾರ ನಸುಕಿನಿಂದಲೇ ಶೋಧ ಆರಂಭಿಸಿದ್ದಾರೆ. ಹಲವರನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನಲ್ಲಿ ಶೋಧ ನಡೆಸಿದ ಫ್ಲ್ಯಾಟ್ ಯಾರಿಗೆ ಸೇರಿದ್ದು ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ.

ಕಲಬುರಗಿ: ಪಿಎಫ್ಐ ಘಟಕದ ಅಧ್ಯಕ್ಷ ಏಜಾಜ್ ಮನೆಯಲ್ಲಿ ₹14 ಲಕ್ಷ ವಶ

ಕೊಪ್ಪಳ:ಪಿಎಫ್ಐ ಸಂಘಟನೆಯ ಜಿಲ್ಲಾಧ್ಯಕ್ಷನ ಬಂಧನ

ಮಂಗಳೂರು: ಎನ್ಐಎ ದಾಳಿ ಖಂಡಿಸಿ ಪ್ರತಿಭಟನೆ; ಪಿಎಫ್ಐ ಕಾರ್ಯಕರ್ತರು ವಶಕ್ಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.