ಬೆಂಗಳೂರು: ಮಾನಸಿಕ ಆರೋಗ್ಯ ಹಾಗೂ ರೋಗಿಗಳ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಲು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯು (ನಿಮ್ಹಾನ್ಸ್) ಇದೇ 26ಕ್ಕೆ ‘ವಾಕಿಂಗ್ ಟೂರ್ ಆಫ್ ನಿಮ್ಹಾನ್ಸ್’ ಅಭಿಯಾನ ಹಮ್ಮಿಕೊಂಡಿದೆ.

ಬೆಳಿಗ್ಗೆ 8.45ಕ್ಕೆ ಸಂಸ್ಥೆಯ ಡಾ.ಎಂ.ವಿ. ಗೋವಿಂದಸ್ವಾಮಿ ಕೇಂದ್ರದಲ್ಲಿ ನಡಿಗೆ ಪ್ರಾರಂಭವಾಗಲಿದೆ. 300 ಎಕರೆ ವಿಸ್ತೀರ್ಣ ಹೊಂದಿರುವ ನಿಮ್ಹಾನ್ಸ್ ಕ್ಯಾಂಪಸ್ನ ವಿಶೇಷತೆಗಳನ್ನು ಸಂಸ್ಥೆಯ ವೈದ್ಯರು ಪರಿಚಯ ಮಾಡಿಸಲಿದ್ದಾರೆ. ಸಂಸ್ಥೆಯು 2019ರಿಂದ ಈ ಅಭಿಯಾನ ನಡೆಸುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.