ಬೆಂಗಳೂರು: ದೇವಸ್ಥಾನಕ್ಕೆ ಬಂದಿದ್ದ ಎಂಟು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಅಡಿ ಅರ್ಚಕರೊಬ್ಬರನ್ನು ಪೋಕ್ಸೊ (ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ) ಕಾಯ್ದೆ ಅಡಿ ವಿದ್ಯಾರಣ್ಯಪುರ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಪ್ರಕಾಶ್ (30) ಬಂಧಿತ ಆರೋಪಿ.

‘ಭಾನುವಾರ ಬಾಲಕಿ ದೇವಸ್ಥಾನಕ್ಕೆ ಬಂದಿದ್ದರು. ಆಗ ದೇವಸ್ಥಾನ ಪಕ್ಕದಲ್ಲಿದ್ದ ಕೊಠಡಿಗೆ ಕರೆದೊಯ್ದು ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ, ಆಕೆಯ ತಾಯಿ ದೂರು ನೀಡಿದ್ದರು. ದೂರನ್ನು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುವುದು’ ಎಂದು ಪೊಲೀಸರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.