ಬೆಂಗಳೂರು: ಖೋಡೆಸ್ ಗ್ಲಾಸ್ ಕಾರ್ಖಾನೆಯ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ನಡೆಯುತ್ತಿರುವುದರಿಂದ ಗುರುವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3ರವರೆಗೆ ಕೇಂದ್ರ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿದ್ಯುತ್ ವತ್ಯಯವಾಗುವ ಸ್ಥಳಗಳು: ಕೋಣನಕುಂಟೆ, ತಲಗಟ್ಟಪುರ, ದೊಡ್ಡಕಲ್ಲಸಂದ್ರ, ಶ್ರೀನಿಧಿ ಲೇಔಟ್, ಆವಲಹಳ್ಳಿ ಮತ್ತು ಸುತ್ತಮುತ್ತಲ ಪ್ರದೇಶಗಳು.

ನಾಳೆ ವಿದ್ಯುತ್ ವ್ಯತ್ಯಯ

ಬೆಂಗಳೂರು: ರಾಜಾನಕುಂಟೆಯ ವಿದ್ಯುತ್ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಕಾರಣ, ಹೆಬ್ಬಾಲದ ಸಿ–7 ಉಪವಿಭಾಗದ ವ್ಯಾಪ್ತಿಯ ಪ್ರದೇಶಗಳಲ್ಲಿ ಶುಕ್ರವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 4 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜಾನಕುಂಟೆ, ಅದ್ದೆ ವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರ, ಕೆಎಂಎಫ್, ಇಟಗಲ್ಪುರ, ಅರಕೇರಿ, ಬೈರಾಪುರ, ಬೂದಮನಹಳ್ಳಿ, ದಿಬ್ಬೂರು, ಕಾಕೋಳು, ಸೊನ್ನೇನಹಳ್ಳಿ. ಸೆಂಚುರಿ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.