ಬೆಂಗಳೂರು: ನಗರದ ಮೂರು ವಿವಿಧ ಉಪಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕೆಲಸಗಳು ನಡೆಯುತ್ತಿರುವುದರಿಂದ ಗುರುವಾರ ಬೆಳಿಗ್ಗೆ 10.30ರಿಂದ ಸಂಜೆ 4 ಗಂಟೆಯವರೆಗೆ ಈ ಕೆಳಗೆ ನೀಡಿರುವ ಉಪಕೇಂದ್ರಗಳ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಯೆಲ್ಲಾರ್ ಬಂಡೆ ಉಪಕೇಂದ್ರ:

ಎ.ಕೆ.ಆಶ್ರಮ ರಸ್ತೆ, ದೇವೆಗೌಡ ರಸ್ತೆ, ಆರ್.ಟಿ.ನಗರ, 1ನೇ ಬ್ಲಾಕ್, ತಿಮ್ಮಯ್ಯ ಗಾರ್ಡನ್, ಮೋದಿ ಗಾರ್ಡನ್, ಮಿಲಿಟರಿ ಪ್ರದೇಶ, ವೀರಣ್ಣಪಾಳ್ಯ, ಲುಂಬಿನಿ ಗಾರ್ಡನ್, ಬಿಡಬ್ಲ್ಯುಎಸ್ಎಸ್‌ಬಿ ಸೀವೇಜ್ ಪ್ಲಾಂಟ್, ಮರಿಯಣ್ಣಪಾಳ್ಯ, ಕಾಫಿ ಬೋರ್ಡ್ ಲೇಔಟ್, ಕೆಂಪಾಪುರ, ದಾಸರಹಳ್ಳಿ, ಮಾರುತಿ ಲೇಔಟ್ ಭುವನೇಶ್ವರಿನಗರ, ಬಿಇಎಲ್ ಕಾರ್ಪೊರೇಟ್ ಆಫೀಸ್, ಚಾಣಕ್ಯ ಲೇಔಟ್, ನಾಗವಾರ, ಎಂ.ಎಸ್. ರಾಮಯ್ಯ ಉತ್ತರ ಸಿಟಿ, ತಣಿಸಂದ್ರ ಮುಖ್ಯರಸ್ತೆ, ಆಶೀರ್ವಾದ ನಗರ, ಅಮರಜ್ಯೋತಿ ಲೇಔಟ್, ರಾಚೇನಹಳ್ಳಿ ಮುಖ್ಯ ರಸ್ತೆ, ಮೇಸ್ತ್ರಿ ಪಾಳ್ಯ, ರಾಯಲ್ ಎನ್‌ಕ್ಲೇವ್, ಶ್ರೀರಾಂಪುರ ವಿಲೇಜ್, ವಿಎಚ್‌ಬಿಸಿಎಸ್ ಲೇಔಟ್ ವೀರಣ್ಣಪಾಳ್ಯ, ಜೋಜಪ್ಪ ಲೇಔಟ್, 17 ನೇ ಕ್ರಾಸ್, ಗೋವಿಂದಪುರ, ವೀರಣ್ಣಪಾಳ್ಯ ಮುಖ್ಯರಸ್ತೆ, ಬೈರಪ್ಪ ಲೇಔಟ್ ಮತ್ತು ಸುತ್ತಲಿನ ಪ್ರದೇಶಗಳು.

ರಾಜಾನುಕುಂಟೆ ವಿದ್ಯುತ್ ಉಪಕೇಂದ್ರ(ಹೆಬ್ಬಾಳ ವಿಭಾಗದ ಸಿ7 ಉಪ ವಿಭಾಗದ ವ್ಯಾಪ್ತಿ):

ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜಾನುಕುಂಟೆ, ಆದಿವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರ, ಕೆಎಂಎಫ್, ಇಟಗಲ್‌ಪುರ, ಅರಕೇರಿ, ಬೈರಾಪುರ, ಬೂದಮನಹಳ್ಳಿ, ದಿಬ್ಬೂರು, ಕಾಕೋಳು, ಸೊಣ್ಣೆನಹಳ್ಳಿ, ಸೆಂಚುರಿ ಲೇಔಟ್, ಪಿಜಿಎಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಎಲ್.ಆರ್.ಬಂಡೆ ವಿದ್ಯುತ್ ಉಪಕೇಂದ್ರ:

ಕಾವಲ್ ಬೈರಸಂದ್ರ, ಎಲ್.ಆರ್.ಬಂಡೆ ಮುಖ್ಯರಸ್ತೆ, ಗಾಂಧಿನಗರ, ಚಿನ್ನಣ್ಣ ಲೇಔಟ್, ಅಂಬೇಡ್ಕರ್ ಲೇಔಟ್, ಅನ್ವರ್ ಲೇಔಟ್, ಕಾವೇರಿ ನಗರ, ಅಂಬೇಡ್ಕರ್ ವೈದ್ಯಕೀಯ ಕಾಲೇಜು, ಸುಲ್ತಾನ್ ಪಾಳ್ಯ, ರಂಕಾನಗರ, ಕನಕನಗರ, ಕೆ.ಎಚ್.ಬಿ ಮುಖ್ಯರಸ್ತೆ, ಭುವನೇಶ್ವರಿ ನಗರ, ಡಿ.ಜಿ. ಹಳ್ಳಿ, ಕೆ.ಜೆ.ಹಳ್ಳಿ, ಕೆ.ಜೆ. ಕಾಲೊನಿ, ಆದರ್ಶ ನಗರ, ವಿ.ನಾಗೇನಹಳ್ಳಿ, ಪೆರಿಯಾರ್ ನಗರ, ಪೆರಿಯಾರ್ ಸರ್ಕಲ್, ಶಾಂಪುರ, ಕುಶಾಲನಗರ, ಮೋದಿ ರಸ್ತೆ, ಮೋದಿ ಗಾರ್ಡನ್, ದೊಡ್ಡಣ್ಣ ನಗರ, ಮುನಿವೀರಪ್ಪ ಲೇಔಟ್, ಸುಗರ್ ಮಂಡಿ, ಸಾಲ್ಟ್ ಮಂಡಿ, ಮುನೇಶ್ವರ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.