ಬೆಂಗಳೂರು: ರಾಜರಾಜೇಶ್ವರಿ ನಗರದ ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಯುತ್ತಿರುವ ಕಾರಣದಿಂದ ಜಯನಗರದ 18ನೇ ಉಪ ವಿಭಾಗದ ವ್ಯಾಪ್ತಿಯ ಪ್ರದೇಶಗಳಲ್ಲಿ ಶನಿವಾರ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿದ್ಯುತ್ ವ್ಯತ್ಯಯ ಸ್ಥಳಗಳು: ಪಟ್ಟಣಗೆರೆ, ಕೃಷ್ಣಗಾರ್ಡನ್, ಕಾನ್ಕಾರ್ಡ್ ಲೇಔಟ್, ಬಿಎಚ್ಇಎಲ್ ಲೇಔಟ್, ಬಿಇಎಂಎಲ್ ಲೇಔಟ್, ಮೈಲಸಂದ್ರ, ಐಡಿಯಲ್ ಹೋಮ್ಸ್, ಉತ್ತರಹಳ್ಳಿ ಮುಖ್ಯರಸ್ತೆ, ಸಚ್ಚಿದಾನಂದ ನಗರ, ವಡ್ಡರ ಪಾಳ್ಯ, ಗಾಣಕಲ್ಲು, ಹೆಮ್ಮಿಗೆಪುರ, ಹಲಗೇವಡೇರಹಳ್ಳಿ, ದ್ವಾರಕನಗರ ಮತ್ತು ಸುತ್ತಮುತ್ತಲ ಪ್ರದೇಶಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.