ಬೆಂಗಳೂರು: ‘ಪ್ರಜಾವಾಣಿ’ ಹಾಗೂ ‘ಡೆಕ್ಕನ್ ಹೆರಾಲ್ಡ್’ ಮಹಿಳೆಯರಿಗಾಗಿ ಸ್ಥಾಪಿಸಿರುವ ‘ಭೂಮಿಕಾ ಕ್ಲಬ್’ ವೇದಿಕೆಯು ಶನಿವಾರ ಮಧ್ಯಾಹ್ನ 1.30ಕ್ಕೆ ವಿಜಯನಗರದ ಗೋವಿಂದರಾಜನಗರ ವಾರ್ಡ್ನಲ್ಲಿರುವ ವೈಟ್ ಪೆಟಲ್ಸ್ನಲ್ಲಿ 13ನೇ ಆವೃತ್ತಿಯ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ.

‘ಫ್ರೀಡಂ ಹೆಲ್ತಿ ಕುಕ್ಕಿಂಗ್ ಆಯಿಲ್‘, ‘ಮಣಿಪಾಲ್ ಆಸ್ಪತ್ರೆಗಳ ಸಮೂಹ’ ಹಾಗೂ ‘ಸ್ಟಾರ್ ಬಜಾರ್’ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಚಲನಚಿತ್ರ ನಟಿ ಗಾನವಿ ಲಕ್ಷ್ಮಣ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ವಿಚಾರಸಂಕಿರಣ ಹಾಗೂ ಸಂಗೀತ ಕಾರ್ಯಕ್ರಮ ಸೇರಿ ಹಲವು ವಿಶಿಷ್ಟತೆಯನ್ನು ಒಳಗೊಂಡಿರಲಿದೆ.

ಅಡುಗೆ ಕಾರ್ಯಕ್ರಮವನ್ನು ಪೂಜಾ ಪಾಟೀಲ ನಡೆಸಿಕೊಡಲಿದ್ದಾರೆ. ‘ಚಳಿಗಾಲದ ಅಲರ್ಜಿಗಳು’ ವಿಚಾರಸಂಕಿರಣವನ್ನು ಮಿಲ್ಲರ್ಸ್ ರಸ್ತೆಯ ಮಣಿಪಾಲ್ ಆಸ್ಪತ್ರೆಯ ಶ್ವಾಸಕೋಶ ವಿಜ್ಞಾನದ ಸಲಹೆಗಾರರಾದ ಡಾ. ವಸುನೇತ್ರ ಕಾಸರಗೋಡು ನಡೆಸಿಕೊಡಲಿದ್ದಾರೆ. ‘ಚಳಿಗಾಲದಲ್ಲಿ ಚರ್ಮ ಮತ್ತು ಕೂದಲ ರಕ್ಷಣೆ’ ವಿಷಯದ ಬಗ್ಗೆ ಮಲ್ಲೇಶ್ವರದ ಮಣಿಪಾಲ್ ಆಸ್ಪತ್ರೆಯ ಚರ್ಮರೋಗ ತಜ್ಞೆ ಡಾ. ರಿತಿಕಾ ಷಣ್ಮುಗಂ ಮಾತನಾಡಲಿದ್ದಾರೆ.

ದಿವ್ಯಾ ರಾಮಚಂದ್ರ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಅಚ್ಚರಿ ಉಡುಗೊರೆ ಗೆಲ್ಲುವ ಅವಕಾಶವೂ ಇರಲಿದೆ. ಹೆಸರು ನೋಂದಾಯಿಸಿದವರಿಗೆ ಮಾತ್ರ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.