ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪಿಡಬ್ಲ್ಯುಡಿ: ಆರು ಎಂಜಿನಿಯರ್‌ಗಳಿಗೆ ನೋಟಿಸ್‌

ನಿರ್ದಿಷ್ಟ ಗುತ್ತಿಗೆದಾರರಿಗೆ ಅನುಕೂಲ ಮಾಡಿಕೊಡಲು ಹೆಚ್ಚುವರಿ ಷರತ್ತು
Published : 8 ನವೆಂಬರ್ 2024, 23:37 IST
Last Updated : 8 ನವೆಂಬರ್ 2024, 23:37 IST
ಫಾಲೋ ಮಾಡಿ
Comments
‘₹ 2 ಕೋಟಿ ನಷ್ಟ’
‘ತಲಾ ಐದು ಕಾಮಗಾರಿಗಳಲ್ಲಿ ಹೆಚ್ಚುವರಿ ಷರತ್ತು ವಿಧಿಸಿರುವುದು ಪತ್ತೆಯಾಗಿದೆ ಎಂಬ ಮಾಹಿತಿ ಇದೆ. ಆದರೆ, ಇನ್ನೂ ಹೆಚ್ಚಿನ ಕಾಮಗಾರಿಗಳಲ್ಲಿ ಆ ರೀತಿ ನಡೆದಿದೆ. ಇದರಿಂದ ಅರ್ಹ ಗುತ್ತಿಗೆದಾರರಿಗೆ ವಂಚನೆಯಾಗಿದ್ದು, ಸರ್ಕಾರದ ಬೊಕ್ಕಸಕ್ಕೂ ₹2 ಕೋಟಿಯಷ್ಟು ನಷ್ಟವಾಗಿದೆ’ ಎಂದು ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಗುತ್ತಿಗೆದಾರರ ಸಂಘದ ಅಧ್ಯಕ್ಷ ಎನ್‌. ಮಹದೇವಸ್ವಾಮಿ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT