ಬೆಂಗಳೂರು: ತುಮಕೂರು ಜಿಲ್ಲೆಯ ಸಂಪಿಗೆ ರೋಡ್ ಮತ್ತು ತಿಪಟೂರು ರೈಲು ನಿಲ್ದಾಣಗಳಲ್ಲಿ ಎಕ್ಸ್ಪ್ರೆಸ್ ರೈಲುಗಳ ಹೆಚ್ಚುವರಿ ನಿಲುಗಡೆಗೆ ಅವಕಾಶ ನೀಡಲಾಗಿದೆ.

ಯಶವಂತಪುರ–ಚಿಕ್ಕಮಗಳೂರು–ಯಶವಂತಪುರ ರೈಲುಗಳು ನ.15ರಿಂದ ಫೆ. 15ರವರೆಗೆ ಸಂಪಿಗೆ ರೋಡ್ ನಿಲ್ದಾಣದಲ್ಲಿ ಒಂದು ನಿಮಿಷ ನಿಲುಗಡೆಗೊಳ್ಳಲಿವೆ.

ಕೆಎಸ್ಆರ್ ಬೆಂಗಳೂರು–ಎಸ್ಎಸ್ಎಸ್ ಹುಬ್ಬಳ್ಳಿ–ಕೆಎಸ್ಆರ್ ಬೆಂಗಳೂರು ಜನಶತಾಬ್ದಿ ರೈಲು, ಕೆಎಸ್ಆರ್ ಬೆಂಗಳೂರು–ಶಿವಮೊಗ್ಗ ಟೌನ್–ಕೆಎಸ್ಆರ್ ಬೆಂಗಳೂರು ಜನಶತಾಬ್ದಿ ರೈಲುಗಳು ನ.15ರಿಂದ ಮೇ 15ರವರೆಗೆ ತಿಪಟೂರಿನಲ್ಲಿ ಒಂದು ನಿಮಿಷ ನಿಲುಗಡೆಗೊಳ್ಳಲಿವೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.