ಪೀಣ್ಯ ದಾಸರಹಳ್ಳಿ: ಹೆಸರಘಟ್ಟ ಮುಖ್ಯರಸ್ತೆಯಲ್ಲಿರುವ ಜಿ.ಎಂ. ಇನ್ಫೈನೆಟ್ ಡ್ಯಾಫೋಡಿಲ್ಸ್ ಅಪಾರ್ಟ್ಮೆಂಟ್‌ನಲ್ಲಿ ಅಯೋಧ್ಯೆಯ ರಾಮಮಂದಿರ ಉದ್ಘಾಟನೆಯ ಹಿನ್ನೆಲೆಯಲ್ಲಿ ಸೋಮವಾರ ದಿನವಿಡೀ ರಾಮೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಶಾಸಕ ಎಸ್. ಮುನಿರಾಜು ರಾಮೋತ್ಸವ ಉದ್ಘಾಟಿಸಿದರು. ಅಪಾರ್ಟ್ಮೆಂಟ್‌ನ ಎಲ್ಲ ನಿವಾಸಿಗಳು ಕೇಸರಿ ಸೀರೆ ಶಾಲು ಧರಿಸಿಕೊಂಡು ಹಬ್ಬದ ವಾತಾವರಣವನ್ನು ನಿರ್ಮಿಸಿದ್ದರು.

'ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆಯ ನೇರ ಪ್ರಸಾರ, 'ರಾಮಾಯಣ' ಚಲನಚಿತ್ರ ಪ್ರದರ್ಶನ, ದೀಪಾರಾಧನೆ, ಸಾಂಸ್ಕೃತಿಕ ಕಾರ್ಯಕ್ರಮಗಳು ದಿನವಿಡೀ ನಡೆಯಲಿವೆ' ಎಂದು ಅಪಾರ್ಟ್ಮೆಂಟ್ ನಿವಾಸಿಗಳ ಸಂಘದ ಅಧ್ಯಕ್ಷ ಚಿರಾಗ್ ತಿಳಿಸಿದರು.

ಸಮಾರಂಭದಲ್ಲಿ ವಿಜ್ಞಾನ ಲೇಖಕ ಗುರುರಾಜ ದಾವಣಗೆರೆ, ಕ್ಷೇಮಾಭಿವೃದ್ಧಿ ಸಂಘದ ಅಲಂಕಾರ್ ಗುರುರಾಜ್, ಮಲ್ಲಯ್ಯ, ನಾಗೇಂದ್ರ, ಸಂದೀಪ್ ಸಿಂಗ್ ಅನೂಪ್ ಚೌಧರಿ, ಅಮಿತ್ ಅಗರ್ವಾಲ್ ಮುಂತಾದವರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.