ಬೆಂಗಳೂರು: ಹೈಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರವು ಎಲ್ಲ ಕಟ್ಟಡ ಕಾರ್ಮಿಕರು ಮತ್ತು ಉಪಕಾರ್ಮಿಕರಿಗೆ ತಲಾ ₹ 5 ಸಾವಿರವನ್ನು ತಕ್ಷಣ ನೀಡಲು ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಒತ್ತಾಯಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿರುವ ಅವರು, ರಾಜ್ಯದಲ್ಲಿ 21.80 ಲಕ್ಷ ಕಟ್ಟಡ ಕಾರ್ಮಿಕರಿದ್ದರೂ, 12.39 ಲಕ್ಷ ಕಾರ್ಮಿಕರಿಗಷ್ಟೇ ಸೌಲಭ್ಯ ಒದಗಿಸಲಾಗಿದೆ. ಉಳಿದ 9.40 ಲಕ್ಷ ಕಾರ್ಮಿಕರಿಗೆ ಸೌಲಭ್ಯ ಸಿಕ್ಕಿಲ್ಲ ಎಂದು ಸರ್ಕಾರವೇ ಹೈಕೋರ್ಟ್ಗೆ ತಿಳಿಸಿದೆ. ನೋಂದಣಿಯಾದ ಎಲ್ಲರಿಗೂ ತಲಾ ₹ 5 ಸಾವಿರ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.