ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ದಿ ರಾಮೇಶ್ವರಂ ಕೆಫೆ’ ಬಾಂಬ್‌ ಸ್ಫೋಟ ಪ್ರಕರಣ: ಎನ್‌ಐಎ ತನಿಖೆ ಚುರುಕು

Published : 5 ಆಗಸ್ಟ್ 2024, 6:40 IST
Last Updated : 5 ಆಗಸ್ಟ್ 2024, 6:40 IST
ಫಾಲೋ ಮಾಡಿ
Comments
ಸ್ಥಳದಲ್ಲಿ ಬಂದೋಬಸ್ತ್‌
ಮಹಜರು ವೇಳೆ ಕೆಫೆಗೆ ಗ್ರಾಹಕರ ಪ್ರವೇಶಕ್ಕೆ ಅವಕಾಶ ಇರಲಿಲ್ಲ. ಕೆಫೆ ಬಳಿ ಪೊಲೀಸ್ ಬಿಗಿ ಬಂದೋಬಸ್ತ್​ ಕೈಗೊಳ್ಳಲಾಗಿತ್ತು. ಭದ್ರತೆಗಾಗಿ ವೈಟ್‌ಫೀಲ್ಡ್ ವಿಭಾಗದ 50ಕ್ಕೂ ಅಧಿಕ ಪೊಲೀಸ್‌ ಸಿಬ್ಬಂದಿ ನಿಯೋಜಿಸಲಾಗಿತ್ತು.
ಹಲವು ಕಡೆ ಸ್ಥಳ ಮಹಜರು
ಕೆಫೆಯಲ್ಲಿ ಬಾಂಬ್‌ ಇಟ್ಟ ಬಳಿಕ ಪಶ್ಚಿಮ ಬಂಗಾಳಕ್ಕೆ ಶಂಕಿತರು ಪರಾರಿಯಾಗಿದ್ದರು. ಅಲ್ಲಿ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದರು. ಎರಡು ದಿನ ಬಿಟ್ಟು ಹೋಟೆಲ್ ಕೊಠಡಿ ಖಾಲಿ ಮಾಡಿ ಗಡಿ ಮೂಲಕ ಬಾಂಗ್ಲಾದೇಶಕ್ಕೆ ಹೋಗಲು ತಯಾರಿ ನಡೆಸುತ್ತಿದ್ದರು. ಅಲ್ಲೂ ಎಲ್ಲ ಮಾಹಿತಿ ಕಲೆ ಹಾಕಲಾಗಿದೆ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT