ದೇವನಹಳ್ಳಿ (ವಿಜಯಪುರ): ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ್ ಅವರಿಗೆ ಭಾನುವಾರ ಕೋವಿಡ್ ಸೋಂಕು ದೃಢಪಟ್ಟಿದೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈಚೆಗೆ ದೇವನಹಳ್ಳಿ ಆಕಾಶ್ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆ ಎದುರಾದ ಸಂದರ್ಭದಲ್ಲಿ ಆಮ್ಲಜನಕ ಕೊರತೆ ನೀಗಿಸುವಲ್ಲಿ ಅಧಿಕಾರಿಗಳೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ವಿಜಯಪುರ ಪೊಲೀಸ್ ಠಾಣೆಗೆ ಭೇಟಿ ನೀಡಿ ಪೊಲೀಸರ ಆರೋಗ್ಯ ಕುರಿತು ಜಾಗೃತಿ ಮೂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.