ಬೆಂಗಳೂರು: ರಿಲಯನ್ಸ್ ಫೌಂಡೇಷನ್ ಹಾಗೂ ರಿಲಯನ್ಸ್ ಇನ್ಫೋಕಾಮ್ ವತಿಯಿಂದ ಬೆಂಗಳೂರು ಸಂಚಾರಿ ಪೊಲೀಸರಿಗೆ 50 ಸಾವಿರ ಎನ್-95 ಮಾಸ್ಕ್ ಮತ್ತು ಸ್ಯಾನಿಟೈಸರ್ಗಳನ್ನು ವಿತರಿಸಲಾಯಿತು.

ನಗರದ ಸಂಚಾರ ನಿರ್ವಹಣಾ ಕೇಂದ್ರದಲ್ಲಿ (ಟಿಎಂಸಿ) ಕಾರ್ಯಕ್ರಮ ಆಯೋಜಿಸಲಾಗಿತ್ತು.ರಿಲಿಯನ್ಸ್ ಜಿಯೊ ಕರ್ನಾಟಕದ ಸಿಇಒ ಅಮಿತಾಬ್ ಭಾಟಿಯಾ ಅವರು ಮಾಸ್ಕ್ ಮತ್ತು ಸ್ಯಾನಿಟೈಸರ್ಗಳನ್ನು ಬೆಂಗಳೂರು ನಗರದ ಪೊಲೀಸ್ ಕಮಿಷನರ್ ಕಮಲ್ ಪಂತ್ ಹಾಗೂ ಜಂಟಿ ಪೊಲೀಸ್ ಕಮಿಷನರ್ (ಸಂಚಾರ) ಬಿ.ಆರ್.ರವಿಕಾಂತೇಗೌಡ ಅವರಿಗೆ ಹಸ್ತಾಂತರಿಸಿದರು.

ಇದೇ ವೇಳೆ ಮಾತನಾಡಿದ ಭಾಟಿಯಾ, ‘ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಹಗಲಿರುಳು ಶ್ರಮಿಸುತ್ತಿರುವ ಪೊಲೀಸರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ಜೊತೆಗೆ, ಕೊರೊನಾ ವಿರುದ್ಧದ ಹೋರಾಟದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಕೂಡ ಶ್ರಮಿಸುತ್ತಿದ್ದು, ಈಗಾಗಲೇ ಹಲವು ಬಗೆಯ ನೆರವನ್ನು ನೀಡುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಮಾತನಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.